Daily Horoscope

Select Your Language

Notifications

webdunia
webdunia
webdunia
webdunia

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Arecanut Price
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 400 ರೂ. ಗಳಷ್ಟಿದ್ದರೆ ಹಳೇ ಪಟೋರ ಯಥಾಸ್ಥಿತಿಯಲ್ಲಿದ್ದು 405 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  290 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ 290 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 675 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು 5 ರೂ. ಇಳಿಕೆಯಾಗಿದ್ದು 180 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

US Psychological Operations 2026: ಈಗ ಅಮೆರಿಕ ನಿಮ್ಮ ಮನಸ್ಸನ್ನು ನಿಯಂತ್ರಿಸುತ್ತದೆಯೇ?