Webdunia - Bharat's app for daily news and videos

Install App

Arecanut Price today: ಅಡಿಕೆ, ಕಾಳುಮೆಣಸು ದರ ಇಂದು ಹೇಗಿದೆ, ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 7 ಏಪ್ರಿಲ್ 2025 (11:22 IST)
ಬೆಂಗಳೂರು: ಅಡಿಕೆ ಮತ್ತು ಕಾಳುಮೆಣಸು ಬೆಳಗಾರರಿಗೆ ಈಗ ನಿಜಕ್ಕೂ ಗುಡ್ ನ್ಯೂಸ್.  ಅಡಿಕೆಗಿಂತ ಹೆಚ್ಚು ಕಾಳುಮೆಣಸು ಬೆಳಗಾರರಿಗೆ ಈಗ ಬಂಪರ್. ಕಾಳುಮೆಣಸು ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ಅಡಿಕೆ ಬೆಲೆ ಏರಿಕೆಯಾಗದಿದ್ದರೂ ಇಳಿಕೆಯಾಗಿಲ್ಲ ಇದು ಬೆಳಗಾರರ ಮೊಗದಲ್ಲಿ ನೆಮ್ಮದಿ ಮೂಡಿಸಿದೆ. ಇಂದು ಹೊಸ ಅಡಿಕೆ ಬೆಲೆ ಗರಿಷ್ಠ 430 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 475 ರೂ.ಗಳಷ್ಟಿದೆ. ಡಬಲ್ ಚೋಲ್ ಅಡಿಕೆ ಬೆಲೆ ಗರಿಷ್ಠ 495 ರೂ.ಗಳಷ್ಟಿದೆ.

ಹೊಸ ಫಟೋರ ದರ 315 ರೂ.ಗಳಷ್ಟಾಗಿದೆ. ಹಳೆ ಫಟೋರ ಎಂದಿನಂತೇ 335 ರೂ. ಗೆ ಗಳಲ್ಲೇ ಇದೆ. ಹೊಸ ಉಳ್ಳಿ ದರ ಗರಿಷ್ಠ 180 ರೂ., ಹಳೆ ಉಳ್ಳಿ 195 ರೂ. ಗಳಷ್ಟೇ ಇದೆ. ಹೊಸ ಕೋಕ 260 ರೂ., ಹಳೇ ಕೋಕ 270 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್. ಕಾಳುಮೆಣಸು ನಿನ್ನೆ ಕೊಂಚ ಇಳಿಕೆಯಾಗಿದ್ದರೂ ಇಂದು ಮತ್ತೆ 5 ರೂ. ಏರಿಕೆಯಾಗಿದ್ದು ಗರಿಷ್ಠ ದರ ಇಂದು ಗರಿಷ್ಠ 705 ರೂ.ಗಳಷ್ಟಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments