Webdunia - Bharat's app for daily news and videos

Install App

Arecanut Price today: ಅಡಿಕೆ ಇಂದಿನ ದರ, ಕಾಳುಮೆಣಸು ಇಂದಿನ ದರ, ಕ್ಯಾಂಪ್ಕೊ ಮಾರುಕಟ್ಟೆ ದರ

Krishnaveni K
ಶನಿವಾರ, 22 ಮಾರ್ಚ್ 2025 (10:58 IST)
ಬೆಂಗಳೂರು: ಸತತ ಏರುಗತಿಯಲ್ಲಿದ್ದ ಅಡಿಕೆ ಬೆಲೆ ಕಳೆದ ಒಂದು ವಾರದಿಂದ ಸ್ಥಿರವಾಗಿದೆ. ಇಂದೂ ಕೂಡಾ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು ಮತ್ತು ಕೊಬ್ಬರಿ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ.

ಕಳೆದ ಕೆಲವು ದಿನಗಳಿಂದ ಅಡಿಕೆ, ಕಾಳುಮೆಣಸು ದರ ನಿಂತ ನೀರಾಗಿದೆ. ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಆದರೆ ಹಾಗಂತ ಕಡಿಮೆಯೂ ಆಗಿಲ್ಲ ಎನ್ನುವುದು ಗಮನಾರ್ಹ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.

ಹೊಸ ಅಡಿಕೆಗೆ ನಿನ್ನೆ ಮಾರುಕಟ್ಟೆಯಲ್ಲಿ ಪ್ರತೀ ಕೆ.ಜಿ.ಗೆ ಗರಿಷ್ಠ 400 ರೂ.ಗಳಷ್ಟಿತ್ತು. ಇದು ಇಂದೂ ಮುಂದುವರಿದಿದೆ. ಫ್ರೆಶ್ ಚೋಲ್ ಅಡಿಕೆಗೆ ಗರಿಷ್ಠ 455 ರಷ್ಟಿತ್ತು. ಅದೀಗ 460 ರೂ.ಗೆ ತಲುಪಿದೆ. ಡಬಲ್ ಚೋಲ್ ಅಡಿಕೆಗೆ 495 ರೂ.ಗಳಷ್ಟು ದರವಿತ್ತು. ಇಂದೂ ಅದೇ ದರ ಮುಂದುವರಿದಿದೆ. ಇಂದಿನ ಮಾರುಕಟ್ಟೆ ಪ್ರಕಾರ ಈ ದರಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಕಾಳುಮೆಣಸು ದರ
ಕಾಳುಮೆಣಸಿನ ಬೆಲೆಯಲ್ಲೂ ಯಾವುದೇ ಹೆಚ್ಚು-ಕಡಿಮೆಯಾಗಿಲ್ಲ. ಕಳೆದ ಒಂದು ವಾರದಿಂದ ಯಥಾಸ್ಥಿತಿಯಲ್ಲಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇದೇ ಬೆಲೆಯಿದೆ. ಇಂದು ಕೂಡಾ ಅದೇ ದರ ಮುಂದುವರಿದಿದೆ. ಒಣಕೊಬ್ಬರಿ ಬೆಲೆ ಗರಿಷ್ಠ 160 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments