Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೇಗಿದೆ ಇಲ್ಲಿದೆ ವಿವರ

Krishnaveni K
ಗುರುವಾರ, 27 ಮಾರ್ಚ್ 2025 (12:32 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸ್ಥಿರವಾಗಿದ್ದ ಅಡಿಕೆ ಬೆಲೆ ನಿನ್ನೆ ಏರಿಕೆಯಾಗಿತ್ತು. ಹೀಗಾಗಿ ಅಡಿಕೆ ಬೆಳಗಾರರು ಖುಷಿಯಾಗಿದ್ದರು. ಆದರೆ ಇಂದು ಅಡಿಕೆ ದರ ಯಥಾಸ್ಥಿತಿಯಲ್ಲಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಒಂದು ವಾರದಿಂದ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ಆದರೆ ನಿನ್ನೆ ಕೊಂಚ ಏರಿಕೆಯಾಗಿದ್ದರಿಂದ ರೈತರ ಮೊಗದಲ್ಲಿ ಸಂಭ್ರಮ ಮೂಡಿತ್ತು. ಮತ್ತೆ ಏರಿಕೆಯಾಗುವ ನಿರೀಕ್ಷೆಯಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿ ಮುಂದುವರದಿದೆ. ಹೊಸ ಅಡಿಕೆ ಬೆಲೆ ನಿನ್ನೆ 10 ರೂ. ಏರಿಕೆಯಾಗಿದ್ದು ಗರಿಷ್ಠ 420 ರೂ.ಗೆ ಬಂದು ತಲುಪಿತ್ತು. ಇಂದೂ ಕೂಡಾ ಅದೇ ದರ ಮುಂದುವರಿದಿದೆ. ಹಳೆ ಅಡಿಕೆ ದರವೂ ಯಥಾಸ್ಥಿತಿಯಲ್ಲಿದ್ದು 465 ರೂ. ಗಳಷ್ಟಿದೆ.

ಮೊನ್ನೆ ಹೊಸ ಫಟೋರ ದರ 300 ರೂ.ಗಳಷ್ಟಿದ್ದರೆ, ಇಂದು 310 ರೂ.ಗಳಷ್ಟಿದೆ ಹಳೆ ಫಟೋರ 335 ರೂ. ಗೆ ಏರಿಕೆಯಾಗಿತ್ತು. ಅದು ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿ ದರ ಗರಿಷ್ಠ 160 ರೂ., ಹಳೆ ಉಳ್ಳಿ 180 ರೂ. ಗಳಷ್ಟೇ ಇದೆ. ಆದರೆ ಹೊಸ ಕೋಕ 10 ರೂ. ಏರಿಕೆಯಾಗಿದ್ದು 250 ರೂ., ಹಳೇ ಕೋಕ 10 ರೂ. ಏರಿಕೆಯಾಗಿ 260 ರೂ. ಗಳಷ್ಟಾಗಿದೆ.

ಕಾಳುಮೆಣಸು ದರ
ಕಾಳುಮೆಣಸಿನ ಬೆಲೆಯಲ್ಲೂ ಯಾವುದೇ ಹೆಚ್ಚು-ಕಡಿಮೆಯಾಗಿಲ್ಲ. ಕಳೆದ ಒಂದು ವಾರದಿಂದ ಯಥಾಸ್ಥಿತಿಯಲ್ಲಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇದೇ ಬೆಲೆಯಿದೆ. ಇಂದು ಕೂಡಾ ಅದೇ ದರ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments