Webdunia - Bharat's app for daily news and videos

Install App

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Krishnaveni K
ಶುಕ್ರವಾರ, 9 ಮೇ 2025 (12:15 IST)
ಬೆಂಗಳೂರು: ನಿನ್ನೆ ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಉಳಿದ ವರ್ಗದ ಅಡಿಕೆ ಯಥಾಸ್ಥಿತಿಯಲ್ಲಿದೆ. ಆದರೆ ಇಂದು ಎಲ್ಲವೂ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ನಿನ್ನೆ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಇಂದು ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಹೊಸ ಫಟೋರ ದರ ಇಂದು 360 ರೂ.ಗಳಷ್ಟಿದೆ. ಹಳೆ ಫಟೋರ ದರ 370 ರೂ. ಗಳಷ್ಟಾಗಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ ಯಥಾಸ್ಥಿತಿಯ್ಲಿದ್ದು 300 ರೂ.ಆಗಿದೆ. ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು.  ಇಂದು ಕಾಳುಮೆಣಸು ದರ 665 ರೂ.ಗಳಷ್ಟಕ್ಕೆ ಇಳಿಕೆಯಾಗಿದೆ. ಇನ್ನು ಒಣಕೊಬ್ಬರಿ  ಬಹಳ ದಿನಗಳ ನಂತರ ಏರಿಕೆಯಾಗಿದ್ದು ಗರಿಷ್ಠ 180 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments