Daily Horoscope
✕

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 6 ಮೇ 2025 (11:43 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆ ನಿಂತ ನೀರಾಗಿತ್ತು. ಆದರೆ ಇಂದು ಮತ್ತೆ ಅಡಿಕೆ ಕೆಲವು ವರ್ಗದ ಬೆಲೆ ಹೆಚ್ಚಳವಾಗಿದ್ದು ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಆದರೆ ಇಂದು ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆಯಲ್ಲೂ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 475 ರೂ.ಗಳಷ್ಟೇ ಇದೆ. ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಹೊಸ ಫಟೋರ ದರ 350 ರೂ.ಗಳಿದ್ದಿದ್ದು ಇಂದು 360 ರೂ.ಗೆ ಏರಿಕೆಯಾಗಿದೆ. ಹಳೆ ಫಟೋರ ದರ 360 ರೂ. ಇದ್ದಿದ್ದು 370 ರೂ. ಗಳಷ್ಟಾಗಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು 10 ರೂ. ಏರಿಕೆಯಾಗಿದ್ದು ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಏರಿಕೆಯಾಗಿದೆ. ಹೊಸ ಕೋಕ ದರದಲ್ಲೂ 10 ರೂ. ಏರಿಕೆಯಾಗಿದ್ದು 300 ರೂ.ಆಗಿದೆ. ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು.  ಇಂದು ಕಾಳುಮೆಣಸು ದರವೂ ಯಥಾಸ್ಥಿತಿಯಲ್ಲಿದ್ದು 670 ರೂ.ಗಳಷ್ಟೇ ಇದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments