Daily Horoscope

ಬಿಎಸ್ಎನ್ ಎಲ್ ನಿಂದ ಆಕರ್ಷಕ ಪ್ರೀಪೇಯ್ಡ್ ಯೋಜನೆ

Webdunia
ಶನಿವಾರ, 30 ಜೂನ್ 2018 (16:11 IST)
ಬೆಂಗಳೂರು: ತನ್ನ ಗ್ರಾಹಕರಿಗಾಗಿ  ಬಿಎಸ್ಎನ್ ಎಲ್ ಆಕರ್ಷಕ ಪ್ರೀಪೇಯ್ಡ್ ಯೋಜನೆಯೊಂದನ್ನು ಜಾರಿಗೆ ತಂದಿದೆ. ಒಂದು ವರ್ಷ ಅವಧಿಯ ವ್ಯಾಲಿಡಿಟಿಯ ಈ ಪ್ಲಾನ್ ನಲ್ಲಿ ಗ್ರಾಹಕರಿಗೆ 2 ಜಿಬಿ ಡೇಟಾ, ಅನಿಯಮಿತ ಕರೆ ಸೌಲಭ್ಯ ಸಿಗಲಿದೆ. ಇದರ ಜತೆಗೆ ದಿನಕ್ಕೆ 100 ಎಸ್ಎಂಎಸ್ ಉಚಿತ.


ಸದ್ಯಕ್ಕೆ  ಈ ಯೋಜನೆ ಚೆನ್ನೈ ಟೆಲಿಕಾಂ ವಲಯಕ್ಕೆ ಮಾತ್ರ ನೀಡಲಾಗಿದೆ. ಒಟ್ಟು 730 ಜಿಬಿ ಡೇಟಾ ಜೊತೆ ಅನಿಯಮಿತ ಕರೆ ಹಾಗೂ ಎಸ್ ಎಂ ಎಸ್ ಸಿಗಲಿದೆ.


ವರ್ಷಕ್ಕೆ 36,500 ಎಸ್ ಎಂ ಎಸ್ ಗ್ರಾಹಕರಿಗೆ ಸಿಗಲಿದೆ. ಈ ಪ್ಲಾನ್ ಬೆಲೆ 1999 ರೂಪಾಯಿ. ಈ ಪ್ಲಾನ್ ಜೂನ್ 22 ರಿಂದ ಸೆಪ್ಟೆಂಬರ್ 22 ರವರೆಗೆ ರೀಚಾರ್ಜ್ ಮಾಡಲು ಲಭ್ಯವಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments