Webdunia - Bharat's app for daily news and videos

Install App

ಬಳಕೆದಾರರೇ ಎಚ್ಚರ!ಮತ್ತೆ ಗೂಗಲ್ ಪ್ಲೇಸ್ಟೋರ್ ನಲ್ಲಿ ನಕಲಿ ಆ್ಯಪ್ ಸೇರ್ಪಡೆ

Webdunia
ಭಾನುವಾರ, 1 ಸೆಪ್ಟಂಬರ್ 2019 (06:56 IST)
ನವದೆಹಲಿ : ಗೂಗಲ್ ಪ್ಲೇಸ್ಟೋರ್ ನಿಂದ ನಕಲಿ ಆ್ಯಪ್ ಗಳನ್ನು ತೆಗೆದುಹಾಕಿದರೂ ಕೂಡ ಮತ್ತೆ ನಕಲಿ ಆ್ಯಪ್ ಗಳು ಸೇರ್ಪಡೆಯಾಗಿದ್ದು, ಬಳಕೆದಾರರ ಖಾಸಗಿ ಮಾಹಿತಿಗಳು ಸೋರಿಕೆಯಾಗುತ್ತಿದೆ ಎನ್ನಲಾಗಿದೆ.




ಕಂಪ್ಯೂಟರ್​ ಮತ್ತು ಸ್ಮಾರ್ಟ್​ಫೋನ್​ಗಳ ಭದ್ರತೆ ಹಾಗೂ ಸುರಕ್ಷತೆಯನ್ನು ಒದಗಿಸುವ ಸೈಮಂಟಿಕ್​ ಕಂಪೆನಿ ಈ ಬಗ್ಗೆ ಮಾಹಿತಿ ನೀಡಿದ್ದು, ಗೂಗಲ್​ಗೆ ತಿಳಿಯದೆ ಕೆಲ ಆಯಪ್​ಗಳು ಪಾಪ್​ ಅಪ್​ ಜಾಹೀರಾತಿನ ಮೂಲಕ ಬಳಕೆದಾರರ ಮಾಹಿತಿಯನ್ನು ಕದಿಯುತ್ತಿದೆ. ಆಯಪ್​ ಬಳಕೆದಾರರು ಜಾಹೀರಾತಿನ ಮೇಲೆ ಕ್ಲಿಕ್​ ಮಾಡುವ ಮೂಲಕ ಮಾಹಿತಿಯನ್ನು ಸುಲಭವಾಗಿ ದೋಚುತ್ತಿದೆ ಎಂದು ತಿಳಿಸಿದೆ.


ಐಡಿಯಾ ನೋಟ್​ ಅಭಿವೃದ್ಧಿ ಪಡಿಸಿದ ಒಸಿಆರ್​ ಟೆಕ್ಸ್ಟ್​​ ಸ್ಕ್ಯಾನರ್​, GTD, ಕಲರ್​ ನೋಟ್​ ಆಯಪ್​ಗಳು ಹಾಗೂ ಬ್ಯೂಟಿ ಫಿಟ್ನೆಸ್​: ಡೈಲಿ ವರ್ಕೌಟ್​​ ಬೆಸ್ಟ್​ HIIT ಆಯಪ್​ ಕೂಡ ಬಳಕೆದಾರರಿಗೆ ಜಾಹೀರಾತುಗಳನ್ನು ನೀಡುತ್ತಿದೆ. ಅದರ ಜತೆಗೆ ಬಳಕೆದಾರರ ಸ್ಮಾರ್ಟ್‌ಫೋನ್‌ನಲ್ಲಿನ ಮಾಹಿತಿ ಕದಿಯುವ ಕೆಲಸ ಮಾಡುತ್ತಿವೆ. ಅದರಲ್ಲೂ ಹಿಡನ್ ವ್ಯೂ ಆಯ್ಕೆ ಮೂಲಕ ಜಾಹೀರಾತಿಗೆ ಕ್ಲಿಕ್ಸ್ ಒದಗಿಸುತ್ತಿವೆ. ಹೀಗಾಗಿ ಅಂತಹ ಆ್ಯಪ್ ಕುರಿತು ಬಳಕೆದಾರರು ಎಚ್ಚರಿಕೆ ವಹಿಸುವುದು ಉತ್ತಮ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments