Webdunia - Bharat's app for daily news and videos

Install App

ಈ ದಿನದಂದು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್ ಸಂಘಟನೆಗಳು

Webdunia
ಭಾನುವಾರ, 20 ಅಕ್ಟೋಬರ್ 2019 (07:09 IST)
ನವದೆಹಲಿ : ಬ್ಯಾಂಕುಗಳ ವಿಲೀನತೆಯನ್ನು ವಿರೋಧಿಸಿ ಇದೇ ಅಕ್ಟೋಬರ್ 22 ರಂದು ಬ್ಯಾಂಕ್ ಸಂಘಟನೆಗಳು ಮುಷ್ಕರಕ್ಕೆ ಕರೆಕೊಟ್ಟಿದೆ.




ಬ್ಯಾಂಕುಗಳ ವಿಲೀನ, ಠೇವಣಿಗಳ ಮೇಲಿನ ಬಡ್ಡಿದರ ಇಳಿಕೆ, ಕೆಲಸಗಳ ಹೊರಗುತ್ತಿಗೆ ವಿರೋಧಿಸಿ ಮತ್ತು ಹೊಸ ನೇಮಕಾತಿಗೆ ಒತ್ತಾಯಿಸಿ ಈ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ಮತ್ತುಬ್ಯಾಂಕ್ ಉದ್ಯೋಗಿಗಳ ಭಾರತೀಯ ಒಕ್ಕೂಟವು ಹೇಳಿದೆ.


ಆದರೆ ಈ ಎರಡು ಸಂಘಟನೆಯಲ್ಲಿ ತನ್ನ ಉದ್ಯೋಗಿಗಳು ಕಡಿಮೆ ಪ್ರಮಾಣದಲ್ಲಿರುವುದರಿಂದ ತಮ್ಮ ವಹಿವಾಟಿನಲ್ಲಿ ಹೆಚ್ಚಿನ ಧಕ್ಕೆ ಉಂಟಾಗುವುದಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಹೇಳಿದೆ. ಆದರೆ ಇತರ ಬ್ಯಾಂಕುಗಳು ತಮ್ಮ ವಹಿವಾಟನ್ನು ನಡೆಸುವ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments