Daily Horoscope
✕

ಕಿತ್ತು ಹೋದ 200, 2000 ನೋಟು ಇಟ್ಟುಕೊಂಡಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ!

Webdunia
ಸೋಮವಾರ, 14 ಮೇ 2018 (14:02 IST)
ನವದೆಹಲಿ: ನಿಮ್ಮಲ್ಲಿ ಚಿಂದಿ ಆದ ಅಥವಾ ಕೊಳೆಯಾದ 200 ಅಥವಾ 2000 ರೂ. ನೋಟುಗಳಿವೆಯೇ? ಹಾಗಿದ್ದರೆ ಇನ್ನು ನಿಮಗೆ ಕಷ್ಟ ಗ್ಯಾರಂಟಿ!

ಇಂತಹ ನೋಟುಗಳಿದ್ದರೆ ಬ್ಯಾಂಕ್ ಗೆ ಹೋಗಿ ಹೊಸ ನೋಟು ಬದಲಾಯಿಸಿ ಪಡೆದುಕೊಳ್ಳಬಹುದಿತ್ತು. ಆದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ನಿಯಮದ ಪ್ರಕಾರ ಇನ್ನು ಅದು ಸಾಧ್ಯವಿಲ್ಲ. ಹಾಗಂತ ಮಾಧ್ಯಮ ವರದಿಯೊಂದು ಹೇಳಿದೆ.

2009 ರ ನಿಯಮಾವಳಿಯ ಪ್ರಕಾರ ಇನ್ನು ಬ್ಯಾಂಕ್ ಗಳು ಹರಿದ 1,2,5,10,20, 50,100, 500, 1000 ರೂ. ನೋಟುಗಳನ್ನು ಮಾತ್ರ ಆರ್ ಬಿಐ ಬದಲಿಸಿ ಕೊಡಲಿವೆ. ಈ ನಿಯಮದಡಿ 200 ಮತ್ತು 2000 ನೋಟುಗಳು ಬರುವುದಿಲ್ಲ. ಹಾಗಾಗಿ ಇನ್ನು ಮುಂದೆ ಈ ಎರಡು ನೋಟುಗಳನ್ನು ಬದಲಿಸಿಕೊಳ್ಳಬೇಕೆಂದರೆ ಸಾಧ‍್ಯವಾಗದು ಎಂದು ವರದಿಯೊಂದು ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments