Webdunia - Bharat's app for daily news and videos

Install App

ವಿಶ್ವ ದಾಖಲೆ ಸೃಷ್ಟಿಸಿದ ಭೀಮ್ ಆಪ್

Webdunia
ಭಾನುವಾರ, 26 ಫೆಬ್ರವರಿ 2017 (11:17 IST)
ನಗದು ರಹಿತ ವಹಿವಾಟನ್ನು ಪ್ರೋತ್ಸಾಹಿಸಲು ಕೇಂದ್ರ ಸರಕಾರ ಜಾರಿಗೆ ತಂದ ಭೀಮ್ ಆಪ್ ಜಾಗತಿಕ ದಾಖಲೆ ಸೃಷ್ಟಿಸಿದೆ. ಭೀಮ್ (ಭಾರತ್ ಇಂಟರ್‌ಫೇಸ್ ಫರ್ ಮನಿ) ಅಪ್ಲಿಕೆಷನ್ ಈಗಾಗಲೆ  17 ದಶಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ ಎಂದು ನೀತಿ ಆಯೋಗದ ಸಿಇಓ ಅಮಿತಾಬ್ ಕಾಂತ್ ತಿಳಿಸಿದ್ದಾರೆ.
 
ಭೀಮ್ ಆಪ್ ಮೂಲಕ ವಹಿವಾಟು ಸುಲಭವಾಗಿಸಲು ಜನರಿಗೆ ಡಿಜಿಟಲ್ ವಹಿವಾಟು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇದನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಆಪ್ ಪರಿಚಯಿಸಲಾಯಿತು. ಐದು ದಶಲಕ್ಷ ಆಂಡ್ರಾಯ್ಡ್ ಗ್ರಾಹಕರು ತಿಂಗಳ ಸಮಯದಲ್ಲಿ ಈ ಆಪನ್ನು ಡೌನ್‍ಲೋಡ್ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments