Webdunia - Bharat's app for daily news and videos

Install App

ದೀಪಾವಳಿಗೆ ಬಿಎಸ್ ಎನ್ ಎಲ್ ನಿಂದ ಗ್ರಾಹಕರಿಗೆ ಭರ್ಜರಿ ಆಫರ್

Webdunia
ಸೋಮವಾರ, 28 ಅಕ್ಟೋಬರ್ 2019 (05:54 IST)
ನವದೆಹಲಿ : ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಗ್ರಾಹಕರನ್ನು ಸೆಳೆಯಲು ದೀಪಾವಳಿ ಹಬ್ಬಕ್ಕೆ ಭರ್ಜರಿ ಆಫರ್ ವೊಂದನ್ನು ನೀಡಿದೆ.



ಅಕ್ಟೋಬರ್ 27, 28 ರಂದು ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಲ್ಯಾಂಡ್ ಲೈನ್ ಮತ್ತು ಬ್ರಾಡ್ ಬ್ಯಾಂಡ್ ಬಳಕೆದಾರರಿಗೆ ಅನಿಯಮಿತ ಉಚಿತ ಕರೆ ಸೌಲಭ್ಯವನ್ನು ನೀಡಿದ್ದು, ಈ ಬಳಕೆದಾರರು ಯಾವುದೇ  ಲ್ಯಾಂಡ್ ಲೈನ್ ಅಥವಾ ಮೊಬೈಲ್ ಗಳಿಗೆ ಉಚಿತವಾಗಿ ಕರೆ ಮಾಡಬಹುದಾಗಿದೆ.

 

ಹಾಗೇ  ಬಿಎಸ್ ಎನ್ ಎಲ್ ನ ರೂ.429, ರೂ.485, ಮತ್ತು ರೂ. 666 ಪ್ಲಾನ್ ಗಳು ಉಚಿತ ವಾಯಿಸ್ ಕಾಲ್ ಸೌಲಭ್ಯವನ್ನು ಹೊಂದಿದ್ದು, ಬಿಎಸ್ ಎನ್ ಎಲ್ ನೊಂದಿಗೆ ಎಂಟಿಎನ್ ಎಲ್ ವಿಲೀನಗೊಳ್ಳುತ್ತಿರುವ ಕಾರಣದಿಂದ ಎಂಟಿಎನ್ ಎಲ್ ಗ್ರಾಹರಿಗೂ ಈ ಸೌಲಭ್ಯ ಸಿಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments