ಪಿಎಫ್​ ದಾರರಿಗೆ ಬಿಗ್ ಶಾಕ್; ಹೂಡಿಕೆ ಮಾಡಿದ ಹಣ ಕಳೆದುಕೊಳ್ಳುವ ಭೀತಿಯಲ್ಲಿ ಪ್ರಾವಿಡಂಟ್​ ಫಂಡ್​ ಟ್ರಸ್ಟ್

Webdunia
ಶುಕ್ರವಾರ, 15 ಫೆಬ್ರವರಿ 2019 (10:15 IST)
ನವದೆಹಲಿ : ನಿವೃತ್ತಿ ನಂತರ ತಮ್ಮ ಪಿಎಫ್​ ಹಣ ನಿರೀಕ್ಷಿಸುತ್ತಿರುವ ಭಾರತೀಯರಿಗೆ ಪ್ರಾವಿಡಂಟ್​ ಅಂಡ್​ ಪೆನ್ಷನ್​ ಫಂಡ್​ ಟ್ರಸ್ಟ್​ ಕಡೆಯಿಂದ ಶಾಕಿಂಗ್ ಸುದ್ಧಿಯೊಂದು ಕೇಳಿಬಂದಿದೆ.


ಪ್ರಾವಿಡಂಟ್​ ಅಂಡ್​ ಪೆನ್ಷನ್​ ಫಂಡ್​ ಟ್ರಸ್ಟ್ ಭಾರತೀಯರ ಸಾವಿರಾರು ಕೋಟಿ ರೂಪಾಯಿ ಪಿಎಫ್​ ಹಣವನ್ನು IL&FS ಗ್ರೂಪ್​ನಲ್ಲಿ ಹೂಡಿಕೆ ಮಾಡಿದೆ. ಆದರೆ ಟ್ರಸ್ಟ್​ ಹೂಡಿದ ಈ  ಹಣ ಅಸುರಕ್ಷಿತ ಸಾಲದ ಸಾಲಿಗೆ ಸೇರಿದ ಹಿನ್ನಲೆಯಲ್ಲಿ ಟ್ರಸ್ಟ್​ ತನ್ನೆಲ್ಲ ಹಣವನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ.


ಒಂದು ವೇಳೆ ಟ್ರಸ್ಟ್​ ತನ್ನೆಲ್ಲ ಹಣವನ್ನು ಕಳೆದುಕೊಂಡರೆ ಹಲವಾರು ಪಿಎಫ್​ ದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಕುರಿತಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ವಿಚಾರಣ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments