ಈ ಬಾರಿ ಅಮೆಜಾನ್​, ಫ್ಲಿಪ್​ಕಾರ್ಟ್​ ನಲ್ಲಿ ಹಬ್ಬದ ಆಫರ್ ಗಳಿಗೆ ಬೀಳುತ್ತಾ ಬ್ರೇಕ್

Webdunia
ಭಾನುವಾರ, 15 ಸೆಪ್ಟಂಬರ್ 2019 (06:52 IST)
ನವದೆಹಲಿ : ಹಬ್ಬದ ಹರಿದಿನಗಳಂದು ಗ್ರಾಹಕರನ್ನು ಆಕರ್ಷಿಸಲು ಆನ್ ​ಲೈನ್​ ಇ- ಕಾಮರ್ಸ್​ ಮಳಿಗೆಯಾದ ಅಮೆಜಾನ್​, ಫ್ಲಿಪ್​ಕಾರ್ಟ್​ ವಿಶೇಷ ಆಫರ್ ಗಳನ್ನು ನೀಡುತ್ತಿತ್ತು. ಆದರೆ ಈ ಬಾರಿ ಇದಕ್ಕೆ ಕತ್ತರಿ ಬೀಳಲಿದೆ ಎನ್ನಲಾಗಿದೆ.




ದಸರಾ, ದೀಪಾವಳಿ ಹಬ್ಬ ಹತ್ತಿರ ಬರುತ್ತಿರುವ ಈ  ವೇಳೆ ಫ್ಲಿಪ್​ ಕಾರ್ಟ್​ ತನ್ನ ಗ್ರಾಹಕರಿಗಾಗಿ ಆರು ದಿನಗಳ ಫೆಸ್ಟಿವಲ್​ ಸೇಲ್​ ಅನ್ನು ಆಯೋಜಿಸಲು ಮುಂದಾಗಿದೆ. ಸೆಪ್ಟಂಬರ್​ 29 ರಂದು ಈ ಸೇಲ್​ ಆರಂಭವಾಗಲಿದೆ. ಹಾಗೇ ಅಮೆಜಾನ್​ ಡಿಸ್ಕೌಂಟ್​ ಸೇಲ್​ ಅನ್ನು ಪ್ರಕಟಿಸಬೇಕಿದೆ.


ಆದರೆ ಇದೀಗ ಫ್ಲಿಪ್​ ಕಾರ್ಟ್​ ಮತ್ತು ಅಮೆಜಾನ್​ ಸಂಸ್ಥೆಗಳು ದೇಶದ ವಿದೇಶಿ ಹೂಡಿಕೆ ನಿಯಮವನ್ನು ಉಲ್ಲಂಘಿಸಿ ಹೆಚ್ಚಿನ ಡಿಸ್ಕೌಂಟ್​ ನೀಡುತ್ತಿದೆ ಎಂದು ಅಖಿಲ ಭಾರತ ವ್ಯಾಪಾರ ಒಕ್ಕೂಟ ಸರ್ಕಾರಕ್ಕೆ ದೂರು ನೀಡಿದ್ದು, ಗ್ರಾಹಕರಿಗೆ ನೀಡುವ ಹಬ್ಬದ ಆಫರ್​ ಅನ್ನು ನಿಷೇಧಿಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments