ಹೊಸ ಗ್ರಾಹಕರಿಗೆ ಒಂದು ತಿಂಗಳ ಉಚಿತ ಇಂಟರ್ನೆಟ್ ಸೇವೆ ಘೋಷಿಸಿದ ಬಿ.ಎಸ್.ಎನ್.ಎಲ್

Webdunia
ಮಂಗಳವಾರ, 5 ಫೆಬ್ರವರಿ 2019 (09:45 IST)
ನವದೆಹಲಿ : ಬಿ.ಎಸ್.ಎನ್.ಎಲ್ ಇದೀಗ ತನ್ನ ಹೊಸ ಗ್ರಾಹಕರಿಗೆ ಒಂದು ತಿಂಗಳ ಉಚಿತ ಇಂಟರ್ನೆಟ್ ಸೇವೆಯನ್ನು ಘೋಷಿಸಿದೆ.


ಹೌದು. ಇತ್ತೀಚೆಗಷ್ಟೇ ತನ್ನ ಇಂಟರ್ನೆಟ್ ಸೇವೆಗಳಾದ ವಿಂಗ್ಸ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್ ಇದೀಗ ಒಂದು ತಿಂಗಳ ಉಚಿತ ಸೇವೆಯನ್ನು ನೀಡಲಿದೆ. ಈ ವಿಂಗ್ಸ್ ನಂಬರ್ ಹಾಗೂ ಐಪಿ ಅಡ್ರೆಸ್ ಆಧಾರಿತ ಸೇವೆಯನ್ನು ಪಡೆಯುವುದರ ಮೂಲಕ ಮೊಬೈಲ್ ಹಾಗೂ ಲ್ಯಾಪ್ ಟಾಪ್ ನಿಂದ ಕರೆ ಮಾಡುವ ಹಾಗೂ ಸ್ವೀಕರಿಸುವ ಅವಕಾಶವನ್ನು ಒದಗಿಸುತ್ತದೆ.


ಮೊದಲ ಒಂದು ತಿಂಗಳು ಉಚಿತ ಸೇವೆಯನ್ನು ಘೋಷಿಸಲಾಗಿದ್ದು ನಂತರದಲ್ಲಿ ವಾರ್ಷಿಕ 1,099 ರೂ. ಶುಲ್ಕವನ್ನು ಭರಿಸಬೇಕಾಗುತ್ತದೆ ಎಂದು ಬಿಎಸ್‌ಎನ್‌ಎಲ್ ತಿಳಿಸಿದೆ. ಪ್ಲೇಸ್ಟೋರ್ ನಲ್ಲಿರುವ ಹೊಸ ಆಪ್ ಮೂಲಕ ಸೇವೆಯನ್ನು ಪಡೆಯಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments