ಬಿಎಸ್ಎನ್ಎಲ್ ನಿಂದ ಅನಿಯಮಿತ ಡಾಟಾದ ಭರ್ಜರಿ ಆಫರ್

Webdunia
ಮಂಗಳವಾರ, 13 ಫೆಬ್ರವರಿ 2018 (05:13 IST)
ನವದೆಹಲಿ: ಖಾಸಗಿ ಸ್ವಾಮ್ಯತ್ವದ ಟೆಲಿಕಾಂ ಕಂಪನಿಗಳೊಂದಿಗೆ ಸ್ಪರ್ಧೆಗಿಳಿದಿರುವ ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ಸಂಸ್ಥೆ ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದೆ.
 

84 ದಿನಗಳಿಗೆ ಪ್ರತಿ ದಿನ ಅನಿಯಮಿತ 3 ಜಿ ಅಥವಾ 4 ಜಿ ಡಾಟಾ ಹಾಗೂ ಕರೆ, ಉಚಿತ 100 ಎಸ್ ಎಂಎಸ್ ಆಫರ್ ಒಂದನ್ನು ಬಿಎಸ್ ಎನ್ಎಲ್ ಹೊರಬಿಟ್ಟಿದೆ. ಇದಕ್ಕಾಗಿ 1099 ರೂ. ಪಾವತಿಸಬೇಕು.

ಅಂದರೆ ಪ್ರತಿ ದಿನಕ್ಕೆ ಸುಮಾರು 13 ರೂ. ಗಳಷ್ಟು ಪಾವತಿಸಿದರೆ ಈ ಎಲ್ಲಾ ಸೌಲಭ್ಯವನ್ನು ಎಂಜಾಯ್ ಮಾಡಿಕೊಳ್ಳಬಹುದು. ಈ ಆಫರ್ ಗೆ ಬಿಎಸ್ಎನ್ಎಲ್ ಕೂಲ್ ಎಂದು ಹೆಸರಿಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments