Webdunia - Bharat's app for daily news and videos

Install App

ನೆರೆ ಸಂತ್ರಸ್ತರ ನೆರವಿಗೆ ನಿಂತ ಬಿ.ಎಸ್.ಎನ್.ಎಲ್. ನಿಂದ ಭರ್ಜರಿ ಆಫರ್

Webdunia
ಭಾನುವಾರ, 11 ಆಗಸ್ಟ್ 2019 (12:02 IST)
ನವದೆಹಲಿ : ರಾಜ್ಯದಾದ್ಯಂತ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ನೆರೆ ಸಂತ್ರಸ್ತಗಾಗಿ ಹೊಸ ಯೋಜನೆಯೊಂದನ್ನು ಬಿಡುಗಡೆ ಮಾಡಿದೆ.




ಮಹಾಮಳೆಗೆ ಸಿಲುಕಿ ರಾಜ್ಯದ ಕೆಲವೆಡೆ ಜನರು ಅಪಾಯದ ಪರಿಸ್ಥಿತಿಯಲ್ಲಿದ್ದು, ಅವರನ್ನು ರಕ್ಷಿಸಲು ರಕ್ಷಣಾ ಪಡೆಗಳು ಹರಸಾಹಸ ಮಾಡುತ್ತಿದ್ದಾರೆ. ಈ ನಡುವೆ ಇದೀಗ ನೆರೆ ಸಂತ್ರಸ್ತರ ನೆರವಿಗೆ ನಿಂತ ಬಿ.ಎಸ್.ಎನ್.ಎಲ್. ನೆರೆ ಸಂತ್ರಸ್ತರಿಗೆ ಅನುಕೂಲವಾಗುವಂತೆ ಒಂದು ವಾರಗಳ ಕಾಲ ಉಚಿತ ಮಿತಿ ರಹಿತ ಕರೆಗಳ. ಆಫರ್ ನ್ನು ನೀಡಿದೆ.


ಪ್ರವಾಹಪೀಡಿತ ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಯಾದಗಿರಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತನ್ನ ಗ್ರಾಹಕರಿಗಾಗಿ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ 1ಜಿಬಿ ಡೇಟಾ ನೀಡಲಿದೆ. ಅಲ್ಲದೆ ಇತರೆ ಮೊಬೈಲ್ ನಂಬರ್ ಗೆ ಪ್ರತಿ ದಿನ 20 ನಿಮಿಷ ಉಚಿತ ಕರೆ ಮಾಡಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments