Webdunia - Bharat's app for daily news and videos

Install App

ಕೇವಲ 399 ರೂಪಾಯಿಗೆ ಬಿ.ಎಸ್.ಎನ್.ಎಲ್ ನೀಡುತ್ತಿದೆ ಅಮೆಜಾನ್ ಪ್ರೈಂ ಸದಸ್ಯತ್ವ

Webdunia
ಭಾನುವಾರ, 25 ಆಗಸ್ಟ್ 2019 (09:06 IST)
ನವದೆಹಲಿ : ಜಿಯೋ ಗಿಗಾಫೈಬರ್‌ ಬ್ರಾಡ್‌ ಬ್ಯಾಂಡ್‌ ಗೆ ಟಕ್ಕರ್ ನೀಡಲು ಸರ್ಕರಿ ಸ್ವಾಮ್ಯದ ಬಿ.ಎಸ್.ಎನ್.ಎಲ್ ತನ್ನ ಬ್ರಾಡ್‌ಬ್ಯಾಂಡ್‌ ಪ್ಯಾಕ್‌ ಗಳಲ್ಲಿ ಅತ್ಯುತ್ತಮ ಆಫರ್‌ ನೀಡಲು ಮುಂದಾಗಿದೆ.



ಈ ಮೊದಲು ಕೇವಲ ವಾರ್ಷಿಕ 499ರೂ. ಮತ್ತು ಅದಕ್ಕೂ ಮೇಲ್ಪಟ್ಟ ಪ್ಲ್ಯಾನ್‌ನೊಂದಿಗೆ ಮಾತ್ರ ಉಚಿತವಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ ನೀಡುತ್ತಿತ್ತು. ಇದರೊಂದಿಗೆ 499ರಿಂದ 999 ರೂಪಾಯಿ ಯೋಜನೆಯಲ್ಲಿ ಶೇಕಡಾ 20‌ ರಷ್ಟು ಕ್ಯಾಶ್‌ ಬ್ಯಾಕ್ ಹಾಗೂ ಅದಕ್ಕಿಂತ ಮೇಲ್ಪಟ್ಟ ಪ್ಲಾನ್ ನಲ್ಲಿ ಶೇಕಡಾ 25ರಷ್ಟು ಕ್ಯಾಶ್‌ ಬ್ಯಾಕ್ ನೀಡುತ್ತಿತ್ತು.


ಇದೀಗ ಬಿ.ಎಸ್.ಎನ್.ಎಲ್ ನ ಬ್ರಾಡ್ ಬ್ಯಾಂಡ್ ಬಳಕೆದಾರರಿಗೆ ಕೇವಲ 399 ರೂಪಾಯಿಗೆ ಅಮೆಜಾನ್ ಪ್ರೈಂ ಸದಸ್ಯತ್ವ ಸಿಗಲಿದೆ. ಬ್ಯಾಂಡ್ ಬಳಕೆದಾರರು ಅಮೆಜಾನ್ ಪ್ರೈಂ ಮೂಲಕ ಟಿವಿ ಕಾರ್ಯಕ್ರಮ,‌ ಹಾಲಿವುಡ್, ಬಾಲಿವುಡ್ ಸಿನಿಮಾ, ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ಇದು ಒಂದು ವರ್ಷ ವ್ಯಾಲಿಡಿಟಿಯನ್ನು ಹೊಂದಿದೆ. ಹಾಗೇ ಗ್ರಾಹಕರು 499 ಬ್ರಾಡ್ ಬ್ಯಾಂಡ್ ಸೇವೆ ಹೊಂದಿದ್ದರೆ ಅಮೆಜಾನ್ ಪ್ರೈಂ ಸದಸ್ಯತ್ವದ ಜೊತೆ ಶೇಕಡಾ 15ರಷ್ಟು ಕ್ಯಾಶ್‌ ಬ್ಯಾಕ್ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments