Daily Horoscope
✕

ಕೇರಳಿಗರಿಗಾಗಿ ಬಿಎಸ್.ಎನ್.ಎಲ್. ಬಿಡುಗಡೆ ಮಾಡಿದೆ 'ಓಣಂ ಸ್ಮಾರ್ಟ್​ ಪ್ಲಾನ್'​

Webdunia
ಬುಧವಾರ, 11 ಸೆಪ್ಟಂಬರ್ 2019 (07:20 IST)
ನವದೆಹಲಿ : ಓಣಂ ಹಬ್ಬದ ಪ್ರಯುಕ್ತ ಸರ್ಕಾರಿ ಸ್ವಾಮ್ಯದ ಬಿಎಸ್.ಎನ್.ಎಲ್. 'ಓಣಂ ಸ್ಮಾರ್ಟ್​ ಪ್ಲಾನ್'​ ಎಂದು ಹೆಸರಿನ ಹೊಸ ಪ್ರಿಪೇಯ್ಡ್​ ಪ್ಲಾನ್ ನ್ನು ಪರಿಚಯಿಸಿದೆ.




ಬಿಎಸ್.ಎನ್.ಎಲ್. ನ ಈ  'ಓಣಂ ಸ್ಮಾರ್ಟ್​ ಪ್ಲಾನ್' ನಲ್ಲಿ ಗ್ರಾಹಕರು 234 ರೂಪಾಯಿ ರಿಚಾರ್ಜ್ ಮಾಡಿದರೆ  90GB ಡೇಟಾ ಉಚಿತವಾಗಿ ದೊರೆಯಲಿದೆ. ಜೊತೆಗೆ ಗ್ರಾಹಕರಿಗೆ ದಿನಕ್ಕೆ 250 ನಿಮಿಷಗಳ ಉಚಿತ ಕರೆಯನ್ನು ನೀಡುತ್ತಿದೆ. ಅಲ್ಲದೇ ಪ್ರತಿ ದಿನ 100SMS​ಗಳನ್ನು ಉಚಿತವಾಗಿ ಸಿಗಲಿದ್ದು, ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.


ಆದರೆ ಈ 'ಓಣಂ ಸ್ಮಾರ್ಟ್​ ಪ್ಲಾನ್'​ ಕೇರಳಿಗರಿಗೆ ಮಾತ್ರ ಲಭ್ಯವಿದ್ದು, ಕೇರಳಿಗರು *444*234# ಕರೆ ಮಾಡುವ ಮೂಲಕ ಈ ಪ್ಲಾನ್​ ಅನ್ನು ಅಳವಡಿಸಬಹುದಾಗಿದೆ. ಅಲ್ಲದೆ, PLAN<space>SMART ಸಂದೇಶ ಕಳುಹಿಸುವ ಮೂಲಕ ಪ್ಲಾನ್​ ಅನ್ನು ರಿಚಾರ್ಜ್​ ಮಾಡಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments