Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಏರ್ಟೆಲ್ ಹಾಗೂ ವೊಡಾಫೋನ್ ನಿಂದ ಬಂಪರ್ ಆಫರ್

Webdunia
ಬುಧವಾರ, 30 ಅಕ್ಟೋಬರ್ 2019 (06:08 IST)
ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ಹಾಗೂ ವೊಡಾಫೋನ್ ಗ್ರಾಹಕರಿಗಾಗಿ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.



ಏರ್ಟೆಲ್ ಗ್ರಾಹಕರಿಗಾಗಿ ರೂ349 ಹಾಗೂ ರೂ. 558 ರ ರಿಚಾರ್ಜ್ ಪ್ಲಾನ್ ನ್ನು ಬಿಡುಗಡೆ ಮಾಡಿದೆ. ಈ ಎರಡು ಪ್ಲಾನ್ ಗಳಲ್ಲಿ ಅನಿಯಮಿತ ಸ್ಥಳೀಯ ಹಾಗೂ ಎಸ್ಟಿಡಿ ಹಾಗೂ ರೋಮಿಂಗ್ ಕರೆ ಮತ್ತು 100 ಎಸ್ ಎಂ ಎಸ್  ಸಿಗಲಿದೆ. ಹಾಗೇ ರೂ 349 ಪ್ಲಾನ್ ನಲ್ಲಿ ಪ್ರತಿದಿನ 3 ಜಿಬಿ 3ಜಿ ಡೇಟಾ ಸಿಗಲಿದ್ದು, ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ರೂ 558 ಪ್ಲಾನ್ ನಲ್ಲಿ ಪ್ರತಿದಿನ 3 ಜಿಬಿ 3ಜಿ ಡೇಟಾ ಸಿಗಲಿದ್ದು, ಇದು 82 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. 

 

ವೊಡಾಫೋನ್ ಗ್ರಾಹಕರಿಗಾಗಿ ರೂ549 ರ ರಿಚಾರ್ಜ್ ಪ್ಲಾನ್ ನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಗ್ರಾಹಕರಿಗೆ ಪ್ರತಿದಿನ 3 ಜಿಬಿ 4ಜಿ ಡೇಟಾ ಸಿಗಲಿದ್ದು, ಪ್ರತಿದಿನ 3 ಜಿಬಿ 3ಜಿ ಡೇಟಾ ಸಿಗಲಿದ್ದು ಉಚಿತ ಕರೆ ಹಾಗೂ 100 ಎಸ್ ಎಂಎಸ್ ಸಿಗಲಿದೆ. ಇದು 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments