Webdunia - Bharat's app for daily news and videos

Install App

ಫ್ಲಿಪ್ ಕಾರ್ಟ್ ನಿಂದ ಗ್ರಾಹಕರಿಗೆ ಬಂಪರ್ ಆಫರ್

Webdunia
ಮಂಗಳವಾರ, 3 ಡಿಸೆಂಬರ್ 2019 (15:26 IST)
ಬೆಂಗಳೂರು: ಭಾರತದ ಅತಿದೊಡ್ಡ ಆನ್ ಲೈನ್ ಶಾಪಿಂಗ್ ತಾಣವಾದ ಫ್ಲಿಪ್‌ಕಾರ್ಟ್‌ನ ಜನಪ್ರಿಯ ಬಿಗ್ ಶಾಪಿಂಗ್ ಡೇ ಮತ್ತೆ ಬಂದಿದೆ. ಡಿ. 1ರಿಂದ ಆರಂಭವಾದ ಈ ಬಿಗ್ ಶಾಪಿಂಗ್ ಡೇ ಡಿಸೆಂಬರ್ 5ರವರೆಗೆ ಇರಲಿದೆ.



ಕ್ರಿಸ್ ಮಸ್ ಸಲುವಾಗಿ ಗ್ರಾಹಕರಿಗೆ ವಿಶೇಷ ಆಪರ್ ಗಳನ್ನು ನೀಡಲಿದೆ.  ಸ್ಯಾಮಸಂಗ್, ಆ್ಯಪಲ್, ಶವೋಮಿ, ರಿಯಲ್ ಮಿ ವಿವೋ ಫೋನ್ ಗಳ ಮೇಲೆ  ಆಕರ್ಷಕ ಡಿಸ್ಕೌಂಟ್ ಮತ್ತು ಆಫರ್ ಸಿಗಲಿದೆ.


ಸ್ಮಾರ್ಟ್ ಫೋನ್ ಗಳ ಜತೆ ಆಕ್ಸಸರೀಸ್, ಗೃಹಬಳಕೆ ವಸ್ತುಗಳಾದ ಟಿವಿ ಫ್ರಿಡ್ಜ್, ಎಸಿ, ವಾಷಿಂಗ್ ಮಿಷನ್ ಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments