ಗ್ರಾಹಕರಿಗೆ ವೋಡಾಫೋನ್ ಕಡೆಯಿಂದ ಬಂಪರ್ ಆಫರ್!

Webdunia
ಬುಧವಾರ, 7 ಆಗಸ್ಟ್ 2019 (08:57 IST)
ನವದೆಹಲಿ : ವೋಡಾಫೋನ್ ಗ್ರಾಹಕರನ್ನು ಸೆಳೆಯಲು ತನ್ನ 225 ರೂ.ಗಳ ಪ್ರಿಪೇಯ್ಡ್​ ರಿಚಾರ್ಜ್​ ಪ್ಲಾನ್​ ನ್ನು ಪರಿಷ್ಕರಿಸಿ ಗ್ರಾಹಕರಿಗೆ ಹೆಚ್ಚುವರಿ ಡೇಟಾವನ್ನು ನೀಡಲು ಮುಂದಾಗಿದೆ.



ಇದಕ್ಕೂ ಮೊದಲು ವೋಡಾಫೋನ್  ತನ್ನ 225 ರೂ.ಗಳ ಪ್ರಿಪೇಯ್ಡ್​ ರಿಚಾರ್ಜ್​ ಪ್ಲಾನ್​ ನಲ್ಲಿ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿಯೊಂದಿಗೆ ಅನಿಯಮಿತ ಎಸ್‌ ಟಿಡಿ ಮತ್ತು ಲೋಕಲ್ ಕರೆಗಳನ್ನು ಉಚಿತವಾಗಿ ನೀಡುತ್ತಿತ್ತು. ಜೊತೆಗೆ ಪ್ರತಿದಿನ  2 GB ಡೇಟಾ ದೊರೆಯುತ್ತಿತ್ತು.

 

ಆದರೆ ಈಗ ಈ ಯೋಜನೆಯನ್ನು  ಪರಿಷ್ಕರಿಸಿದ ವೋಡಾಫೋನ್ , 500 mb ಡೇಟಾ ವನ್ನು ಹೆಚ್ಚುವರಿಯಾಗಿ  ನೀಡುತ್ತಿದೆ. ಗ್ರಾಹಕರು ಈ ಪ್ಲಾನ್​ ಅನ್ನು ಅಳವಡಿಸಿಕೊಂಡರೆ ಪ್ರತಿ ದಿನ 100 SMS​ಗಳನ್ನು ಉಚಿತವಾಗಿ ಸಿಗಲಿದೆ. ಜೊತೆಗೆ ವೊಡಾಫೋನ್​ ಪ್ಲೇ ಆಯಪ್​ ಮೂಲಕ ಮೂವಿ, ಲೈವ್​ ಟಿವಿ ವೀಕ್ಷಿಸುವ ಅವಕಾಶ ದೊರೆಯಲಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments