ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಹೆಸರು ದಾಖಲಿದೆ. ತಮ್ಮ ಉದ್ಯಮ, ಕಚೇರಿ ಕೆಲಸಗಳ ನಡುವೆ ಮುಕೇಶ್ ಅಂಬಾನಿ ದೇವಾಲಯಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುವಲ್ಲಿ ಸದಾ ಮುಂದಿರುತ್ತಾರೆ. ಇದೀಗ ಮುಕೇಶ್ ಅಂಬಾನಿ ಹಾಗೂ ಕುಟುಂಬ ಸದಸ್ಯರು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಕೇದಾರನಾಥ್ ಹಾಗೂ ಬದ್ರಿನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನಕ್ಕೆ ಇದೇ ವೇಳೆ ಮುಕೇಶ್ ಅಂಬಾನಿ ಒಟ್ಟು 5.02 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.