ಲಂಡನ್‌‌ನಲ್ಲಿ ಉದ್ಯಮಿ ವಿಜಯ್ ಮಲ್ಯ ಬಂಧನ

Webdunia
ಮಂಗಳವಾರ, 3 ಅಕ್ಟೋಬರ್ 2017 (17:26 IST)
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ವಿಜಯ್‌ ಮಲ್ಯನನ್ನು ಲಂಡನ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತದಲ್ಲಿ 9 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಸಾಲ ಮಾಡಿ ಲಂಡನ್‌ಗೆ ಪರಾರಿಯಾಗಿದ್ದ ಮಲ್ಯ, ದೇಶದ ಬ್ಯಾಂಕ್ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಕೋರ್ಟ್ ಆದೇಶಗಳಿಗೂ ಕ್ಯಾರೆ ಎನ್ನದೆ ಲಂಡನ್‌ನಲ್ಲಿ ತಮ್ಮದೇ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎನ್ನಲಾಗಿದೆ.
 
ಉದ್ಯಮಿ ವಿಜಯ್ ಮಲ್ಯನನ್ನು ಬಂಧಿಸಲಾಗಿದೆ ಎನ್ನುವುದು ಲಂಡನ್‌ನ ಕ್ರೌನ್ ಪ್ರಾಸಿಕ್ಯೂಶನ್ ಖಚಿತಪಡಿಸಿದೆ.
 
ಜಾರಿ ನಿರ್ದೇಶನಾಲಯ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೂರು ದಾಖಲಿಸಿ ಭಾರತಕ್ಕೆ ಗಡಿಪಾರು ಮಾಡಬೇಕು ಎಂದು ಲಂಡನ್‌ ಕೋರ್ಟ್‌ನಲ್ಲಿ ದೂರು ದಾಖಲಿಸಿತ್ತು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments