ಕೇಂದ್ರ ಬಜೆಟ್ 2025 ರಲ್ಲಿ ಈ ವಸ್ತುಗಳ ಮೇಲೆ ಬೆಲೆ ಇಳಿಕೆ ಪಕ್ಕಾ

Krishnaveni K
ಬುಧವಾರ, 29 ಜನವರಿ 2025 (11:03 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2025 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಈ ವಸ್ತುಗಳ ಮೇಲೆ ಬೆಲೆ ಇಳಿಕೆ ನಿರೀಕ್ಷಿಸಬಹುದಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಕೇಂದ್ರ ಬಜೆಟ್ ನಲ್ಲಿ ಕೆಲವೊಂದು ವಸ್ತುಗಳ ಬೆಲೆ ಇಳಿಕೆಯಾಗಬಹುದು ಮತ್ತು ಆದಾಯ ತೆರಿಗೆ ಮಿತಿ ಏರಿಕೆಯಾಗಬಹುದು ಎಂಬುದು ಶ್ರೀ ಸಾಮಾನ್ಯನ ನಿರೀಕ್ಷೆಯಾಗಿದೆ.

ದಿನ ನಿತ್ಯದ ಬಳಕೆ ವಸ್ತುಗಳಿಂದ ಹಿಡಿದ ಎಲೆಕ್ಟ್ರಾನಿಕ್ ವಸ್ತುಗಳವರೆಗೆ ಜನ ಸಾಮಾನ್ಯರು ಯಾವುದರ ಬೆಲೆ ಇಳಿಕೆ ಮಾಡುತ್ತಾರೆ ಎಂದು ಕಾದು ನೋಡುತ್ತಿದ್ದಾರೆ. ಮೂಲಗಳ ಪ್ರಕಾರ ಈ ಬಾರಿ ಬಜೆಟ್ ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಫೋನ್, ಲ್ಯಾಪ್ ಟಾಪ್, ಟಿವಿಯಂತಹ ವಸ್ತುಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ.

ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳ ಖರೀದಿ ಉತ್ತೇಜಿಸಲು ಎಲೆಕ್ಟ್ರಿಕ್ ಸ್ಕೂಟರ್, ಕಾರು ಸೇರಿದಂತೆ ವಾಹನಗಳ ಬೆಲೆ ಇಳಿಕೆಯಾಗಬಹುದು. ಜೊತೆಗೆ ಎಲೆಕ್ಟ್ರಾನಿಕ್ ವಸ್ತುಗಳ ಚಾರ್ಜರ್, ಬ್ಯಾಟರಿ ಸೇರಿದಂತೆ ಬಿಡಿ ಭಾಗಗಳ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments