Webdunia - Bharat's app for daily news and videos

Install App

Central Budget 2025: ನಾಳೆ ಷೇರು ಮಾರುಕಟ್ಟೆ ತೆರೆದಿರುತ್ತಾ, ಇಲ್ಲಿದೆ ಉತ್ತರ

Krishnaveni K
ಶುಕ್ರವಾರ, 31 ಜನವರಿ 2025 (09:28 IST)
ಮುಂಬೈ: ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ರನ್ನು ಸಂಸತ್ತಿನಲ್ಲಿ ಮಂಡಿಸಲಿದ್ದು ಈ ದಿನ ಷೇರು ಮಾರುಕಟ್ಟೆ ತೆರೆದಿರುತ್ತಾ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನಿರೀಕ್ಷೆಗಳಿವೆ. ತೆರಿಗೆ ಮಿತಿ ಹೆಚ್ಚಳ ಸೇರಿದಂತೆ ಮಧ್ಯಮ ವರ್ಗದವರ ಜೀವನ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಬಹುದು ಎಂದು ನಿರೀಕ್ಷೆಯಿಟ್ಟಿದ್ದಾರೆ.

ಈ ನಡುವೆ ಎಲೆಕ್ಟ್ರಾನಿಕ್ ಉತ್ಪನ್ನಗಳು, ಪರಿಸರ ಸ್ನೇಹಿ ಉತ್ಪನ್ನಗಳು, ಸ್ವದೇಶೀ ನಿರ್ಮಿತ ವಸ್ತುಗಳ ಮೇಲಿನ ತೆರಿಗೆ ಕಡಿತ ಮಾಡಿ ಅವುಗಳಿಗೆ ಪ್ರೋತ್ಸಾಹ ನೀಡಬಹುದು ಎಂಬ ನಿರೀಕ್ಷೆಯಿದೆ. ಹೀಗಾಗಿ ನಾಳೆ ಷೇರು ವಹಿವಾಟು ನಡೆಸುವವರೂ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ನಾಳೆ ಷೇರು ಮಾರುಕಟ್ಟೆ ಬಜೆಟ್ ಕಾರಣಕ್ಕೆ ತೆರೆದಿರುತ್ತದೆ. ಬಿಎಸ್ಇ ಮತ್ತು ಎನ್ಎಸ್ಇ ಫೆಬ್ರವರಿ 1 ರಂದು ಓಪನ್ ಆಗಿರಲಿದೆ ಎಂದು ಈಗಾಗಲೇ ಪ್ರಕಟಣೆ ನೀಡಿದೆ. ಬಜೆಟ್ ಮಂಡನೆಯಿರುವ ಕಾರಣಕ್ಕೆ ನಾಳೆ ಲೈವ್ ಟ್ರೇಡಿಂಗ್ ಸೆಷನ್ ನಡೆಯಲಿದೆ ಎಂದು ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments