Webdunia - Bharat's app for daily news and videos

Install App

ಬಿಎಸ್ ಎನ್ ಎಲ್ ಹಾಗೂ ಎಂಟಿಎನ್ ಎಲ್ ವಿಲೀನಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 25 ಅಕ್ಟೋಬರ್ 2019 (07:47 IST)
ನವದೆಹಲಿ : ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಆರ್ಥಿಕ ನಷ್ಟದಲ್ಲಿರುವ ಕಾರಣ ಅದನ್ನು ಎಂಟಿಎನ್ ಎಲ್ ಸಂಸ್ಥೆಯ ಜೊತೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.




ಬಿಎಸ್ ಎನ್ ಎಲ್ ಹಾಗೂ ಎಂಟಿಎನ್ ಎಲ್ ಸಂಸ್ಥೆಯ ವಿಲೀನಗೊಳಿಸುವ ಪ್ರಸ್ತಾವನೆಯನ್ನು  ಕೇಂದ್ರ ಸಚಿವ ಸಂಪುಟದ ಮುಂದೆ ಇಟ್ಟಿದ್ದು, ಬುಧವಾರ ಸಚಿವ ಸಂಪುಟ ಸಭೆ 4 ಜಿ ತರಂಗಾಂತರ ಹಂಚಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.


ಬಿಎಸ್ ಎನ್ ಎಲ್ ಸಂಸ್ಥೆ ದೇಶದ ಎಲ್ಲಾ ಕಡೆ ತಮ್ಮ ಸೇವೆಯನ್ನು ನೀಡುತ್ತಿದ್ದರೆ, ಎಂಟಿಎನ್ ಎಲ್ ಸಂಸ್ಥೆ ದೆಹಲಿ, ಮುಂಬೈನಂತಹ ಮಹಾನಗರಗಳಲ್ಲಿ ತನ್ನ ಸೇವೆಯನ್ನು ಒದಗಿಸುತ್ತಿತ್ತು. ಇನ್ನು ಮುಂದೆ ಇವೆರಡು ವಿಲೀನವಾಗಿ ದೇಶದ ಎಲ್ಲಾ ಕಡೆ ಸೇವೆಗಳನ್ನು ನೀಡಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments