ಆರ್ ಬಿಐಗೆ ಹೊಸ ಡೆಪ್ಯುಟಿ ಗವರ್ನರ್ ನೇಮಕ ಮಾಡಿದ ಕೇಂದ್ರ

Webdunia
ಮಂಗಳವಾರ, 5 ಜೂನ್ 2018 (10:16 IST)
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗೆ ಹೊಸ ಡೆಪ್ಯುಟಿ ಗವರ್ನರ್ ಆಗಿ ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜೈನ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಮುಂದಿನ ಮೂರು ವರ್ಷಗಳಿಗೆ ಅನುಭವಿ, ಐಡಿಬಿಐ ಬ್ಯಾಂಕ್ ಮುಖ್ಯಸ್ಥ ಮಹೇಶ್ ಕುಮಾರ್ ಜೈನ್ ಅವರು ಉಪ ಗವರ್ನರ್ ಆಗಿರಲಿದ್ದಾರೆ ಎಂದು ಸರ್ಕಾರ ಪ್ರಕಟಣೆ ಹೇಳಿದೆ.

ಮೇ 10 ರಂದು ತಜ್ಞರನ್ನೊಳಗೊಂಡ ಸಮಿತಿ ಈ ಮಹತ್ವದ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಸಂದರ್ಶನ ನಡೆಸಿತ್ತು. ಅಂತಿಮವಾಗಿ 30 ವರ್ಷಗಳ ಬ್ಯಾಂಕಿಂಗ್ ಅನುಭವವುಳ್ಳ ಎಂಕೆ ಜೈನ್ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments