Select Your Language

Notifications

webdunia
webdunia
webdunia
webdunia

ಆ್ಯಪಲ್ ಸಂಸ್ಥೆಗೆ CERT ಯಿಂದ ತನಿಖೆ ಆರಂಭ

Apple phone
ಭಾರತದ ಕೆಲ ಮುಖಂಡರ ಐಫೋನ್ ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಗಳಾಗುತ್ತಿರಬಹುದು ಎಂಬ ಅಲರ್ಟ್ ಮೆಸೇಜ್ ಬಂದ ಪ್ರಕರಣದಲ್ಲಿ ಸರ್ಕಾರದಿಂದ ತನಿಖೆ ಆರಂಭಗೊಂಡಿದೆ.

ದೇಶದ ಸೈಬರ್ ಭದ್ರತೆಗೆ ಅಪಾಯ ಎದುರಾಗುವ ಘಟನೆಗಳಿಗೆ ಸ್ಪಂದಿಸಲೆಂದು ಇರುವ ಕಂಪ್ಯೂಟರ್ ತುರ್ತು ಸ್ಪಂದನಾ ಸಂಸ್ಥೆ CERT-In ಈ ಪ್ರಕರಣದ ತನಿಖೆ ಆರಂಭಿಸಿರುವುದು ವರದಿಯಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಸುತ್ತಮುತ್ತ ಮೂರು ದಿನ ಮಳೆ ಮುನ್ಸೂಚನೆ