Webdunia - Bharat's app for daily news and videos

Install App

ಸದ್ಯದಲ್ಲೇ 1 ರೂ ಟಿಕೆಟ್ ನ ಏರ್ ಡೆಕ್ಕನ್ ಯಾನ

Webdunia
ಗುರುವಾರ, 14 ಡಿಸೆಂಬರ್ 2017 (15:23 IST)
ನವದೆಹಲಿ ಏರ್‌ ಡೆಕ್ಕನ್‌ ಏರ್‌ಲೈನ್ಸ್‌ ಎಂದರೆ ಮೊದಲಿಗೆ ನೆನಪಾಗುವುದು  ಒಂದು ರೂಪಾಯಿ ವಿಮಾನಯಾನ. ಈಗ ಮತ್ತದೆ 1 ರೂ. ಯೋಜನೆಯೊಂದಿಗೆ ಏರ್‌ ಡೆಕ್ಕನ್‌ ಶೀಘ್ರದಲ್ಲೇ ಮತ್ತೊಮ್ಮೆ ಅದೇ ಸೇವೆಯನ್ನು ನೀಡುವುದಾಗಿ ಹೇಳಿದೆ.


ಸಣ್ಣ ನಗರಗಳಿಗೆ ಅಗ್ಗದ ವಿಮಾನ ಸೇವೆ ಕಲ್ಪಿಸುವ ಕೇಂದ್ರ ಸರಕಾರದ ಉಡಾನ್‌ ಯೋಜನೆ ಅಡಿಯಲ್ಲಿ ಏರ್‌ ಡೆಕ್ಕನ್‌ ಕಾರ್ಯಾಚರಣೆ ಆರಂಭಗೊಳ್ಳಲಿದೆ. ಈ ವಿಮಾನಗಳಲ್ಲಿ ಅಗ್ಗದ ದರ, ಇದರೊಟ್ಟಿಗೆ ಕೆಲವು ಅದೃಷ್ಟಶಾಲಿಗಳಿಗೆ 1 ರೂಪಾಯಿ ವಿಮಾನಯಾನದ ಭಾಗ್ಯವೂ ಸಿಗಲಿದೆ. ದೆಹಲಿ, ಮುಂಬೈ, ಕೋಲ್ಕತಾ, ಶಿಲ್ಲಾಂಗ್‌ ನಡುವೆ ಸೇವೆ ನೀಡಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments