Webdunia - Bharat's app for daily news and videos

Install App

ಬೆಳ್ಳಂ ಬೆಳಿಗ್ಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ ಏರಿಕೆ ಶಾಕ್

ಕೃಷ್ಣವೇಣಿ ಕೆ
ಸೋಮವಾರ, 1 ಜೂನ್ 2026 (09:23 IST)
ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ದೇಶಾದ್ಯಂತ ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇಂದಿನ ನಿಖರವಾದ ಹಾಗೂ ಪರಿಷ್ಕೃತ ದರಗಳ ವಿವರ ಇಲ್ಲಿದೆ
 
ತೈಲ ಮಾರುಕಟ್ಟೆ ಕಂಪನಿಗಳು ಇಂದಿನಿಂದ ಜಾರಿಗೆ ಬರುವಂತೆ ೧೯ ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 69 ರಿಂದ ₹72 ರವರೆಗೆ ಹೆಚ್ಚಳ ಮಾಡಿವೆ. ಕಳೆದ ಕೆಲವು ತಿಂಗಳುಗಳಿಂದ ಇಳಿಕೆಯಾಗುತ್ತಿದ್ದ ದರಗಳಿಗೆ ಬ್ರೇಕ್ ಬಿದ್ದಿದ್ದು, ಹೋಟೆಲ್ ಹಾಗೂ ವ್ಯಾಪಾರ ವಲಯಕ್ಕೆ ಇದು ದೊಡ್ಡ ಆಘಾತ ತಂದಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದರ ದರಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ.
 
ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಏರಿಕೆ ಭೀತಿ: ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರ್ ಹೆಚ್ಚಳವಾಗಿರುವುದರಿಂದ ಹೋಟೆಲ್‌ಗಳು, ಬೇಕರಿಗಳು, ರೆಸ್ಟೋರೆಂಟ್‌ಗಳು ಮತ್ತು ಕ್ಯಾಟರಿಂಗ್ ಉದ್ಯಮಗಳ ದೈನಂದಿನ ವೆಚ್ಚ ಗಣನೀಯವಾಗಿ ಹೆಚ್ಚಾಗಲಿದೆ. ಇದು ಮುಂಬರುವ ದಿನಗಳಲ್ಲಿ ಹೊರಗಿನ ತಿಂಡಿ-ತಿನಿಸುಗಳು ಮತ್ತು ಊಟದ ದರಗಳು ದುಬಾರಿಯಾಗಲು ಕಾರಣವಾಗಬಹುದು. ಸ್ಥಳೀಯ ತೆರಿಗೆ ಮತ್ತು ವ್ಯಾಟ್ (VAT) ಆಧಾರದ ಮೇಲೆ ಬೆಂಗಳೂರಿನಲ್ಲಿಯೂ ವಾಣಿಜ್ಯ ಸಿಲಿಂಡರ್ ಬೆಲೆ ಸರಿಸುಮಾರು ₹1850 ರ ಗಡಿ ದಾಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments