Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಮಂಗಳವಾರ, 26 ಮೇ 2020 (08:48 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 27ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,600ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 36ಪೈಸೆ  ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,600ರೂ ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,400ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪತಿಯನ್ನು ಕೊಂದ ಪತ್ನಿ