Daily Horoscope
✕

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

Webdunia
ಮಂಗಳವಾರ, 26 ಮೇ 2020 (08:48 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 27ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,600ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 36ಪೈಸೆ  ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,600ರೂ ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,400ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments