ಗೋಡೆಗೆ ಡಿಕ್ಕಿ ಹೊಡೆದ ಮೆಟ್ರೋ ರೈಲು

Webdunia
ಬುಧವಾರ, 20 ಡಿಸೆಂಬರ್ 2017 (14:46 IST)
ಮೆಜೆಂತಾ ಲೈನ್ ಅನ್ನು ಕಾರ್ಯಗತಗೊಳಿಸಲು ಮಂಗಳವಾರದಂದು ಪರೀಕ್ಷಾರ್ಥವಾಗಿ ಸಂಚಾರಕ್ಕೆ ಚಾಲಕ ರಹಿತವಾಗಿ ಹಳಿ ಮೇಲೆ ಇಳಿದ ದೆಹಲಿ ಮೆಟ್ರೋ ರೈಲು ಕಳಿಂದಿ ಕುಂಜ್ ಮೆಟ್ರೊ ನಿಲ್ದಾಣದಲ್ಲಿ ತಡೆಗೋಡೆಗೆ ಗುದ್ದಿ ಸ್ವಲ್ಪ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿತ್ತು. ಯಾವುದೇ ಅನಾಹುತಗಳು ಸಂಭವಿಸಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಡಿಸೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೊಟಾನಿಕಲ್ ಗಾರ್ಡನ್ ಮತ್ತು ಕಲ್ಕಾ ಜಿ ನಡುವಿನ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.
 
ಇದು ಚಾಲಕ ರಹಿತವಾಗಿ ಚಾಲನೆಯಾಗುವ ಮೊದಲ ಮೆಟ್ರೊ ರೈಲು ಮಾರ್ಗವಾಗಿದೆ ಹಾಗೂ ಇದು ದೇಶದಲ್ಲಿ ಮೊದಲನೆಯದ್ದಾಗಿದೆ. ಆದಾಗ್ಯೂ, ಇದೇ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರದ ಸಮಯದಲ್ಲಿ ಸಂಭವಿಸಿದ ಏರಡನೇ ಮೆಟ್ರೊ ರೈಲು ಅಪಘಾತ ಇದಾಗಿದೆ. ಸೋಮವಾರದಂದು, ಧೌಲಾ ಕುವಾನ್ ಮತ್ತು ದಕ್ಷಿಣ ಕ್ಯಾಂಪಸ್ ಮೆಟ್ರೊ ನಿಲ್ದಾಣದ ಪಿಂಕ್ ಲೈನ್‌ನ ನಡುವಿನ ಇನ್ನೊಂದು ಪರೀಕ್ಷಾರ್ಥ ಸಂಚಾರದ ಮೆಟ್ರೊ ರೈಲು ಹಳಿತಪ್ಪಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments