Select Your Language

Notifications

webdunia
webdunia
webdunia
webdunia

ಹಲವು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡಿಸೇಲ್

ಹಲವು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡಿಸೇಲ್
ನವದೆಹಲಿ , ಗುರುವಾರ, 16 ಏಪ್ರಿಲ್ 2020 (10:50 IST)
ನವದೆಹಲಿ : ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆಯಲ್ಲಿ  ಇಂದು ಕೂಡ ಸ್ಥಿರತೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 76.31ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.21 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 73.55ರೂ. ಹಾಗೂ ಡೀಸೆಲ್ ಬೆಲೆ 65.96 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.30ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.62 ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ