Select Your Language

Notifications

webdunia
webdunia
webdunia
webdunia

ಇಂದು ಬೆಳ್ಳಿ ಚಿನ್ನದ ಬೆಲೆಯೆಷ್ಟು ಗೊತ್ತಾ?

ಇಂದು ಬೆಳ್ಳಿ ಚಿನ್ನದ ಬೆಲೆಯೆಷ್ಟು ಗೊತ್ತಾ?
ನವದೆಹಲಿ , ಭಾನುವಾರ, 9 ಫೆಬ್ರವರಿ 2020 (08:26 IST)
ನವದೆಹಲಿ : ಚಿನ್ನ ಕೊಳ್ಳುವವರಿಗೆ ಶಾಕಿಂಗ್ ನ್ಯೂಸ್. ಚಿನ್ನದ ಬೆಲೆಯಲ್ಲಿ  ಇಂದು ಕೂಡ 30ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,500 ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,200ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನ ಪಂಪ್ ವೆಲ್ ಫೈಓವರ್ ನಲ್ಲಿ ಭೀಕರ ಅಪಘಾತ; ಓರ್ವ ವ್ಯಕ್ತಿ ಸಾವು