Select Your Language

Notifications

webdunia
webdunia
webdunia
webdunia

ಇಂದು ಬೆಳ್ಳಿ, ಚಿನ್ನದ ಬೆಲೆಯೆಷ್ಟು ಗೊತ್ತಾ?

ಇಂದು ಬೆಳ್ಳಿ, ಚಿನ್ನದ ಬೆಲೆಯೆಷ್ಟು ಗೊತ್ತಾ?
ನವದೆಹಲಿ , ಸೋಮವಾರ, 10 ಫೆಬ್ರವರಿ 2020 (06:34 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3976ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,510 ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,760ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,210ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,100ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್ ; ತಬ್ಬಿಕೊಳ್ಳಲಾಗದೆ ಕಣ್ಣೀರಿಟ್ಟ ತಾಯಿ-ಮಗಳು