ನಿಮ್ಮ ಸಹೋದ್ಯೋಗಿಗಳು ಕೆಲಸದ ಸಮಯದಲ್ಲಿ ಫೇಸ್‌ಬುಕ್ ಬಳಸುತ್ತಿದ್ದಾರೆ ಎಂದರೇ, ಅವರಿಗೆ ಬ್ರೇಕ್‌ನ ಅವಶ್ಯಕತೆ ಇದೆ ಎಂದರ್ಥ. ಕೆಲಸದ ಸಮಯದಲ್ಲಿ ಉದ್ಯೋಗಿಗಳು ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಫೇಸ್‌ಬುಕ್ ನೋಡುತ್ತಾರೆ ಎಂದು ಇತ್ತೀಚಿನ ಸಂಶೋಧನೆ ತಿಳಿಸುತ್ತಿದೆ.
ಇತ್ತೀಚಿನ ಸಂಶೋಧನೆಯ ಪ್ರಕಾರ, ಉದ್ಯೋಗಿಗಳು ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೊರೆ ಹೋಗುತ್ತಾರೆ ಎಂದು ತಿಳಿಸುತ್ತಿದೆ.
ಪ್ಯೂ ರಿಸರ್ಚ್ ಸೆಂಟರ್ ಸಂಶೋಧನೆಯ ಪ್ರಕಾರ, ಒಟ್ಟು 34 ಪ್ರತಿಶತ ಜನರು ತಮ್ಮ ಕೆಲಸದ ಒತ್ತಡದಲ್ಲಿ ಮಾನಸಿಕ ವಿರಾಮ ತೆಗೆದುಕೊಳ್ಳಲು ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಾರೆ ಎಂದು ತಿಳಿಸುತ್ತಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.