Webdunia - Bharat's app for daily news and videos

Install App

ರಫ್ತು ಶೇ 40ರಷ್ಟು ಹೆಚ್ಚಳ

Webdunia
ಸೋಮವಾರ, 18 ಅಕ್ಟೋಬರ್ 2021 (18:03 IST)
ನವದೆಹಲಿ : ದೇಶದ ರಫ್ತು ವಹಿವಾಟು ಅಕ್ಟೋಬರ್ 1ರಿಂದ 14ರವರೆಗಿನ ಅವಧಿಯಲ್ಲಿ ಶೇಕಡ 40.5ರಷ್ಟು ಹೆಚ್ಚಳ ಆಗಿದ್ದು, ₹ 1.14 ಲಕ್ಷ ಕೋಟಿಗೆ ತಲುಪಿದೆ.

ಪೆಟ್ರೋಲಿಯಂ ಉತ್ಪನ್ನಗಳು, ಎಂಜಿನಿಯರಿಂಗ್ ಮತ್ತು ಔಷಧ ವಲಯಗಳ ಉತ್ತಮ ಬೆಳವಣಿಗೆಯಿಂದ ರಫ್ತು ವಹಿವಾಟು ಈ ಪ್ರಮಾಣದ ಬೆಳವಣಿಗೆ ಕಂಡಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯವು ಪ್ರಾಥಮಿಕ ಮಾಹಿತಿ ನೀಡಿದೆ.
ಈ ಅವಧಿಯಲ್ಲಿ ಆಮದು ವಹಿವಾಟು ಶೇ 60.72ರಷ್ಟು ಹೆಚ್ಚಾಗಿ ₹ 1.11 ಲಕ್ಷ ಕೋಟಿ ಆಗಿದೆ. 2020ರ ಏಪ್ರಿಲ್-ಸೆಪ್ಟೆಂಬರ್ ಅವಧಿಗೆ ಹೋಲಿಸಿದರೆ 2021ರ ಇದೇ ಅವಧಿಯಲ್ಲಿ ರಫ್ತು ವಹಿವಾಟು ಶೇ 57.53ರಷ್ಟು ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments