Webdunia - Bharat's app for daily news and videos

Install App

ಜುಲೈ 11 ರಿಂದ ವೀಡಿಯೊಗಳ ಆಫ್‌ಲೈನ್‌ಗೆ ಫೇಸ್‌ಬುಕ್ ಸಿದ್ಧತೆ

Webdunia
ಗುರುವಾರ, 7 ಜುಲೈ 2016 (19:32 IST)
ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್, ಭಾರತದಲ್ಲಿ ಆಫ್‌ಲೈನ್ ವೀಡಿಯೊಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಆಯ್ಕೆಯ ಪರೀಕ್ಷೆಯನ್ನು ಜುಲೈ 11 ರಿಂದ ಪ್ರಾರಂಭಿಸುತ್ತಿದೆ. 
 
ಮಾಧ್ಯಮ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳಲು ಫೇಸ್‌ಬುಕ್ ಇ-ಮೇಲ್‌ಗಳನ್ನು ರವಾನಿಸಿದ್ದು, ವೀಡಿಯೊಗಳ ಹಕ್ಕುಸ್ವಾಮ್ಯ ರಕ್ಷಿಸುವ ಉದ್ದೇಶದಿಂದ ಫೇಸ್‌ಬುಕ್ ಆಪ್‌ನಲ್ಲಿ ಮಾತ್ರ ವೀಡಿಯೊಗಳು ಲಭ್ಯವಾಗಲಿದೆ.
 
ಇಂಡಿಯನ್ ಎಕ್ಸ್‌ಪ್ರೆಸ್ ಫೇಸ್‌ಬುಕ್ ಪುಟದಲ್ಲಿ ಪಠ್ಯ ವಿತರಣೆ ಆಯ್ಕೆಯನ್ನಿಡಲಾಗಿದ್ದು, ಪ್ರಕಾಶಕರು ತಾವು ಪೋಸ್ಟ್ ಮಾಡಿದ ಪಠ್ಯವನ್ನು ಡೌನ್‌ಲೋಡ್ ಮಾಡುವುದಕ್ಕೆ ನಿಷೇಧ ಹೇರಬಹುದಾಗಿದೆ.  
 
ಆಫ್‌ಲೈನ್ ಆಯ್ಕೆಯ ಜೊತೆ, ಭಾರತೀಯ ಬಳಕೆದಾರರ ಖಚಿತಪಡಿಸಿಕೊಳ್ಳಲು ಬಯಸುವ ಫೇಸ್‌ಬುಕ್, ಯಾವ ಬಳಕೆದಾರರಿಗೆ ಇಂಟರ್‌ನೆಟ್ ಸಂಪರ್ಕ ಹೊಂದಲು ಸಾಧ್ಯವಾಗುವುದಿಲ್ಲವೂ ಅಂತಹ ಬಳಕೆದಾರರಿಗೆ ವೀಡಿಯೊ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments