Webdunia - Bharat's app for daily news and videos

Install App

2018ರಿಂದ ಬದಲಾಗಲಿದೆ ಹಣಕಾಸು ವರ್ಷ

Webdunia
ಮಂಗಳವಾರ, 27 ಜೂನ್ 2017 (11:10 IST)
ನವದೆಹಲಿ:150 ವರ್ಷಗಳ ಹಳೇಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಲು ಮುಂದಾಗಿರುವ ಕೇಂದ್ರ ಸರ್ಕಾರ 2018ರಿಂದ ಹಣಕಾಸು ವರ್ಷವನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಹೀಗಾಗಿ ಏಪ್ರಿಲ್‌ ಬದಲು ಜನವರಿಯಿಂದಲೇ ಹಣಕಾಸು ವರ್ಷ ಜಾರಿಗೆ ಬರಲಿದೆ.
 
ಏಪ್ರಿಲ್‌ನಿಂದ ಮಾರ್ಚ್‌ ಬದಲಿಗೆ, ಜನವರಿ ತಿಂಗಳಿನಿಂದ ಡಿಸೆಂಬರ್‌ವರೆಗೆ ಹಣಕಾಸು ವರ್ಷ ಪಾಲಿಸುವ ನಿರ್ಧಾರ ಅಂತಿಮವಾಗಿ ಕಾರ್ಯರೂಪಕ್ಕೆ ತರಲು ಪರಿಶೀಲನೆ ನಡೆಸಲಾಗುತ್ತಿದ್ದು, ಜೊತೆಗೆ  ಮಾರ್ಚ್ ಬದಲು ನವೆಂಬರ್ ತಿಂಗಳಲ್ಲಿ ಕೇಂದ್ರ ಬಜೆಟ್ ಮಂಡಿಸಲು ನಿರ್ಧರಿಸಲಾಗುತ್ತಿದೆ.
 
ಹಣಕಾಸು ವರ್ಷ ಬದಲಿಸುವುದರ  ಕಾರ್ಯಸಾಧ್ಯತೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಸಮಿತಿಯು ಈಗಾಗಲೇ ಹಣಕಾಸು ಸಚಿವಾಲಯಕ್ಕೆ ತನ್ನ ವರದಿ ಸಲ್ಲಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments