Webdunia - Bharat's app for daily news and videos

Install App

ಫ್ಲಿಪ್‌ಕಾರ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ

Webdunia
ಮಂಗಳವಾರ, 10 ಜನವರಿ 2017 (12:41 IST)
ಇ-ಕಾಮರ್ಸ್ ದಿಗ್ಗಜ ಫ್ಲಿಪ್‌ಕಾರ್ಟ್ ಇಂಡಿಯಾಗೆ ಹೊಸ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೇಮಕಗೊಂಡಿದ್ದಾರೆ. ಸಿಇಓ ಆಗಿದ್ದ ಕಂಪನಿ ಸಹ ವ್ಯವಸ್ಥಾಪಕ ಬಿನ್ನಿ ಬನ್ಸಾಲ್ ಸ್ಥಾನಕ್ಕೆ ಕಲ್ಯಾಣ್ ಕೃಷ್ಣಮೂರ್ತಿಯವನ್ನು ನೇಮಿಸಲಾಗಿದೆ.
 
ಹೊಸದಾಗಿ ರೂಪಿಸಿರುವ ಗ್ರೂಪ್ ಸಿಇಓ ಜವಾಬ್ದಾರಿಯನ್ನು ಬನ್ಸಲ್‌ಗೆ ಒಪ್ಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಟೈಗರ್ ಗ್ಲೋಬಲ್ ಮಾಜಿ ಎಕ್ಸಿಕ್ಯೂಟಿವ್ ಆಗಿದ್ದ ಕೃಷ್ಣಮೂರ್ತಿ ಕಳೆದ ಜೂನ್‌ನಲ್ಲಿ ಫ್ಲಿಕ್‍ಕಾರ್ಟ್ ಸೇರಿದ್ದಾರೆ. 
 
ಇತ್ತೀಚೆಗೆ ಫ್ಲಿಪ್‌ಕಾರ್ಟ್ ಐಫೋನ್ 6, 16ಜಿಬಿ ಸಾಮರ್ಥ್ಯದ ಫೋನ್ ಮೆಲೆ ಸುಮಾರು ರೂ.22,000  ರಿಯಾಯಿತಿ ಕೊಡುತ್ತಿದ್ದು, ಕೇವಲ ರೂ.9,990ಕ್ಕೆ ಮಾರಾಟ ಮಾಡುತ್ತಿರುವುದಾಗಿ ಪ್ರಕಟಿಸಿದ್ದು ಗೊತ್ತೇ ಇದೆ. ಹೊಸ ಸಿಇಓ ನೇಮಗೊಂಡಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಕೊಡುಗೆಗಳು ಫ್ಲಿಪ್‌ಕಾರ್ಟ್‌ನಿಂದ ಹೊರಬೀಲುವ ಸಾಧ್ಯತೆಗಳಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಮುಂದಿನ ಸುದ್ದಿ
Show comments