Select Your Language

Notifications

webdunia
webdunia
webdunia
webdunia

ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಿ ಈ ಪ್ರಯೋಜನಗಳನ್ನು ಪಡೆಯಿರಿ

ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಿ ಈ ಪ್ರಯೋಜನಗಳನ್ನು ಪಡೆಯಿರಿ
ಬೆಂಗಳೂರು , ಸೋಮವಾರ, 18 ಫೆಬ್ರವರಿ 2019 (07:15 IST)
ಬೆಂಗಳೂರು : ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಇನ್ನೂ ಕೆಲವರು ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಿಲ್ಲ. ಆದ್ದರಿಂದ ಅಂತವರು ಮೊದಲು ಅದರಿಂದ ಆಗೋ ಪ್ರಯೋಜನಗಳೇನು ಎಂಬುದು ತಿಳಿದುಕೊಳ್ಳಿ.


ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡುವುದರಿಂದ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕಾರ್ಡ್ ಹೊಂದುವುದನ್ನು ತಡೆಯಬಹುದು. ತೆರಿಗೆ ವಂಚಕರನ್ನು ಪತ್ತೆ ಮಾಡಲು ಆದಾಯ ತೆರಿಗೆ ಇಲಾಖೆಗೆ ಸಹಾಯವಾಗುತ್ತದೆ. ಆದಾಯ ತೆರಿಗೆ ಪಾವತಿ ವಿಧಾನವನ್ನು ಇದು ಸರಳಗೊಳಿಸುತ್ತದೆ.


ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡುವ ಮೂಲಕ ನಿಮ್ಮ ಪಾನ್ ಕಾರ್ಡ್ ರದ್ದಾಗದಂತೆ ತಡೆಯಬಹುದು. ನೀವು ಪಾವತಿಸಿರುವ ತೆರಿಗೆಯ ಸಂಪೂರ್ಣ ವಿವರಗಳು ಸುಲಭವಾಗಿ ಲಭ್ಯವಾಗುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬುದ್ಧಿಮಾತು ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪಾಪಿಮಗ