ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್; ಎಲ್‍ ಪಿಜಿ ಸಿಲಿಂಡರ್ ದರ ಇಳಿಕೆ

Webdunia
ಮಂಗಳವಾರ, 1 ಜನವರಿ 2019 (07:48 IST)
ನವದೆಹಲಿ : ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ಜನರಿಗೆ ಭರ್ಜರಿ ಉಡುಗೊರೆ  ನೀಡಿದೆ.


ಹೌದು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‍ ಪಿಜಿ ಅನಿಲದ ಬೆಲೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ  ಕೇಂದ್ರ ಸರ್ಕಾರ ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ 5.91 ರೂ. ಇಳಿಕೆ ಮಾಡಿದೆ. ನಿನ್ನೇ ಮಧ್ಯರಾತ್ರಿಯಿಂದಲೇ ಪರಿಷೃತ ದರ ಜಾರಿ ಬರಲಿದ್ದು, ದೆಹಲಿಯಲ್ಲಿ 500.90 ರೂ. ಇದ್ದ 14.2 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆ ದರ ಕಡಿತದಿಂದ 494.99 ರೂ. ಆಗಲಿದೆ.


ಇದರೊಂದಿಗೆ ಜನವರಿ ತಿಂಗಳಿನಲ್ಲಿ ಸಬ್ಸಿಡಿ ಸಿಲಿಂಡರ್ ಪಡೆಯುವ ಗ್ರಾಹಕರ ಖಾತೆಗೆ ಪ್ರತಿ ಸಿಲಿಂಡರ್ ಗೆ 94.01 ರೂ. ಜಮೆ ಆಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಜಕಿಸ್ತಾನ: ರಸ್ತೆ ಅಪಘಾತದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ

10 ನಿಮಿಷಗಳ ಡೆಲಿವರಿ ಗಡುವಿಗೆ ಇನ್ಮುಂದೆ ಬ್ರೇಕ್‌, ಯಾಕೆ ಗೊತ್ತಾ

ರಾಹುಲ್ ಗಾಂಧಿ ಬಂದಾಗ ಡಿಕೆ ಶಿವಕುಮಾರ್ ಗೆ ಏನಾಯ್ತು

ಎಸ್ಐಆರ್, ವಿಬಿ ಜಿ ರಾಮ್ ಜಿ ಕುರಿತು ಬಿಜೆಪಿಯಿಂದ ಜಾಗೃತಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments