ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಮಂಗಳವಾರ, 17 ಮಾರ್ಚ್ 2020 (09:51 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,021ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.07ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,460ರೂ. ಹಾಗೂ 1 ಕೆಜಿ ಬೆಳ್ಳಿ ದರ 48,070ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,210ರೂ ಹಾಗೂ 1 ಕೆಜಿ ಬೆಳ್ಳಿ ದರ 48,070ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,860ರೂ. ಹಾಗೂ 1 ಕೆಜಿ ಬೆಳ್ಳಿ ದರ 48,070ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,770ರೂ. ಹಾಗೂ 1 ಕೆಜಿ ಬೆಳ್ಳಿ ದರ 48,070ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments