Select Your Language

Notifications

webdunia
webdunia
webdunia
webdunia

ಇಂದು ಕೂಡ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಕೂಡ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಗುರುವಾರ, 16 ಜುಲೈ 2020 (11:59 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,791ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 53.01ರೂ. ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,960 ರೂ. ಹಾಗೂ 1 ಕೆಜಿ ಬೆಳ್ಳಿ ದರ 53,001ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,910ರೂ ಹಾಗೂ 1 ಕೆಜಿ ಬೆಳ್ಳಿ ದರ 53,001ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,510ರೂ. ಹಾಗೂ 1 ಕೆಜಿ ಬೆಳ್ಳಿ ದರ 53,001ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,360ರೂ. ಹಾಗೂ 1 ಕೆಜಿ ಬೆಳ್ಳಿ ದರ 53,001ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಘಟಾನುಘಟಿ ನಾಯಕರ ಟ್ವಿಟರ್ ಖಾತೆಗಳು ಹ್ಯಾಕ್