Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಕೂಡ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

webdunia
ಶುಕ್ರವಾರ, 17 ಜುಲೈ 2020 (13:35 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,651ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.81ರೂ. ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,960 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,810ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,510ರೂ ಹಾಗೂ 1 ಕೆಜಿ ಬೆಳ್ಳಿ ದರ 52,810ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,510ರೂ. ಹಾಗೂ 1 ಕೆಜಿ ಬೆಳ್ಳಿ ದರ 52,810ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,500ರೂ. ಹಾಗೂ 1 ಕೆಜಿ ಬೆಳ್ಳಿ ದರ 52,810ರೂ. ಆಗಿದೆ.

 


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಲಾಕ್ ಡೌನ್ ವಿಸ್ತರಣೆ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?