Webdunia - Bharat's app for daily news and videos

Install App

Gold Price today: ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ, ಎಷ್ಟಾಗಿದೆ ನೋಡಿ

Krishnaveni K
ಗುರುವಾರ, 3 ಏಪ್ರಿಲ್ 2025 (11:23 IST)
ಬೆಂಗಳೂರು: ಚಿನ್ನದ ಬೆಲೆ ಇತ್ತೀಚೆಗಿನ ದಿನಗಳಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದಂತೂ ಪರಿಶುದ್ಧ ಚಿನ್ನದ ಬೆಲೆ ಇದ್ದಕ್ಕಿದ್ದಂತೆ ಭಾರೀ ಏರಿಕೆಯಾಗಿದೆ. ಆದರೆ ಇಂದು ಕೊಂಚ ಇಳಿಕೆಯಾಗಿದೆ ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ನಿನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ನಿನ್ನೆ ಇದ್ದಕ್ಕಿದ್ದಂತೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೊಂಚವೇ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ 93, 860 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 50 ರೂ. ಏರಿಕೆಯಾಗಿದ್ದು 8,560 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 54 ರೂ. ಏರಿಕೆಯಾಗಿದ್ದು ಇಂದು 9,338 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 41 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 7,004 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲಿ ನಿನ್ನೆ ಕೊಂಚ ಮಟ್ಟಿಗೆ ಏರಿಕೆಯಾಗಿತ್ತು. ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆಜಿಗೆ 2,000 ರೂ.ಗಳಷ್ಟು ಇಳಿಕೆಯಾಗಿದ್ದು 1,03,000 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments