Webdunia - Bharat's app for daily news and videos

Install App

Gold price today: ಅತಿಯಾಗಿ ಏರಿಕೆಯಾಗಿ ಕೊಂಚವೇ ಇಳಿಕೆಯಾದ ಚಿನ್ನದ ದರ

Krishnaveni K
ಮಂಗಳವಾರ, 15 ಏಪ್ರಿಲ್ 2025 (10:30 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ನಿನ್ನೆಯಂತೂ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದ್ದು ಲಕ್ಷ ತಲುಪಲು ಇನ್ನೇನು ಕೆಲವೇ ಹೆಜ್ಜೆ ಬಾಕಿ ಎನ್ನುವಂತಿತ್ತು. ಆದರೆ ಇಂದು ಅತಿಯಾಗಿ ಏರಿಕೆಯಾಗಿ ಕೊಂಚವೇ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಆದರೆ ಇಂದು ಕೊಂಚವೇ ಇಳಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ  97, 000 ರೂ.ಗಳಷ್ಟಿತ್ತು. ಇಂದು 96,975 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 35 ರೂ. ಇಳಿಕೆಯಾಗಿ 8,720 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 33 ರೂ. ಇಳಿಕೆಯಾಗಿದ್ದು ಇಂದು 9,518 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಂಗೆ 29 ರೂ. ಗಳ್ಟು ಇಳಿಕೆಯಾಗಿದ್ದು 7,135 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇತ್ತು. ಆದರೆ ಈಗ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಪ್ರತೀ ಕೆ.ಜಿ. ಬೆಳ್ಳಿ ಬೆಲೆಯಲ್ಲಿ ಮತ್ತೆ 100 ರೂ. ಇಳಿಕೆಯಾಗಿದ್ದು ಇದೀಗ 99,800 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಮುಂದಿನ ಸುದ್ದಿ
Show comments