Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Krishnaveni K
ಭಾನುವಾರ, 27 ಏಪ್ರಿಲ್ 2025 (10:07 IST)
ಬೆಂಗಳೂರು: ಲಕ್ಷದ ಗಡಿ ದಾಟಿದ್ದ ಚಿನ್ನದ ದರ ನಿನ್ನೆ ಕೊಂಚ ಏರಿಕೆಯಾದಾಗ ಗ್ರಾಹಕರಲ್ಲಿ ಆತಂಕ ಮೂಡಿತ್ತು. ನಿನ್ನೆ ಮತ್ತೆ ಸ್ವಲ್ಪ ಇಳಿಕೆಯಾಗಿರುವುದು ಸಮಾಧಾನ ತಂದಿತ್ತು. ಆದರೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು.ಮೊನ್ನೆಯಂತೂ ಪರಿಶುದ್ಧ ಚಿನ್ನದ ದರ 1,01,890 ರೂ.ಗಳಷ್ಟಾಗಿತ್ತು. ಇದು ಹಿಂದೆಂದೂ ಕಾಣದ ಏರಿಕೆಯಾಗಿತ್ತು. ಇದರ ನಡುವೆ ಮೊನ್ನೆ ಕೊಂಚ ಇಳಿಕೆಯಾಗಿದ್ದು ಸಮಾಧಾನ ಮೂಡಿಸಿತ್ತು. ಆದರೆ ಇಂದು ಮತ್ತೆ ಸ್ವಲ್ಪವೇ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ಬೆಲೆ 99,265 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 9,002 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 9,821 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 7,366 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇತ್ತು.  ಇಂದೂ ಕೂಡಾ ಬೆಳ್ಳಿ ದರ ಮತ್ತೆ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ ಇಂದು 1,01,900 ರೂ.ಗಳಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments